ಹುಬ್ಬಳ್ಳಿ : ನಾವು ಪ್ರಧಾನಿ ಮೋದಿ ಹೆಸರಿನಲ್ಲಿ ಮತ ಕೇಳುತ್ತಿದ್ದೇವೆ ಎಂದು ವಾಗ್ದಾಳಿ ನಡೆಸುವ ಕಾಂಗ್ರೆಸ್ ನವರು ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರ ಹೆಸರು ಹೇಳಿ ವೋಟ್ ಕೇಳಲಿ ನೋಡೋಣ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪ ಸವಾಲು ಹಾಕಿದ್ದಾರೆ.