ಬೆಂಗಳೂರು: ವಿಧಾನಸಭೆ ಉಪ ಚುನಾವಣೆಯಲ್ಲಿ ಚಿಂಚೋಳಿ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಅವಿನಾಶ್ ಜಾಧವ್ ಗೆಲುವು ಸಾಧಿಸಿದರೆ, ಕುಂದಗೋಳದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಕುಸುಮಾ ಶಿವಳ್ಳಿ ಗೆಲುವು ಸಾಧಿಸಿದ್ದಾರೆ.