ಸಂಸದ ಕೆ.ಎಚ್. ಮುನಿಯಪ್ಪ ವಿರುದ್ಧ ಮುಳಬಾಗಿಲು ಮಾಜಿ ಶಾಸಕ ಕೊತ್ತೂರು ಮಂಜುನಾಥ್ ಸಿಡಿ ಬಿಡುಗಡೆಮಾಡಿದ್ದು, ಭಾರಿ ಚರ್ಚೆಗೆ ಕಾರಣವಾಗುತ್ತಿದೆ.ಸಿ ಡಿ ಯಲ್ಲಿ ಕೆ.ಎಚ್. ಮುನಿಯಪ್ಪ ಒಕ್ಕಲಿಗರ ಸಮುದಾಯದ ವಿರುದ್ಧ ಮಾತನಾಡಿರುವ ವಿಡಿಯೋ ಕ್ಲಿಪ್ಲಿಂಗ್ ನಲ್ಲಿದೆ. ಕೋಲಾರ ಜಿಲ್ಲೆಯ ಮುಳಬಾಗಿಲು ಕ್ಷೇತ್ರದ ಮಾಜಿ ಶಾಸಕ ಕೊತ್ತೂರು ಮಂಜುನಾಥ್, ಜಾತಿ ಪ್ರಮಾಣಪತ್ರ ಊರ್ಜಿತವಾಗಲು ಬಿಡಲ್ಲ ಎಂದು ಹೇಳಿರುವ ಕೆ.ಎಚ್. ಮುನಿಯಪ್ಪ, ಜೆಡಿಎಸ್ ಶಾಸಕ ಕೆ.ಶ್ರಿನಿವಾಸಗೌಡರಿಗೆ ಕಳೆದ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಟಿಕೆಟ್ ತಪ್ಪಿಸಿದ್ದು