ನವದೆಹಲಿ: ಲೋಕಸಭಾ ಚುನಾವಣೆ ಫಲಿತಾಂಶಕ್ಕೆ ಇನ್ನು ಒಂದೇ ದಿನ ಬಾಕಿಯಿದ್ದು, ವಿಪಕ್ಷಗಳನ್ನು ಒಗ್ಗೂಡಿಸುವಲ್ಲಿ ಬ್ಯುಸಿಯಾಗಿರುವ ಆಂಧ್ರಪ್ರದೇಶ ಸಿಎಂ ಚಂದ್ರಬಾಬು ನಾಯ್ಡು ಯೋಜನೆ ಬಹಿರಂಗವಾಗಿದೆ.ಜೆಡಿಎಸ್ ವರಿಷ್ಠ ದೇವೇಗೌಡ, ಟಿಎಂಸಿ ನಾಯಕಿ ಮಮತಾ ಬ್ಯಾನರ್ಜಿ, ಮಾಯಾವತಿ, ರಾಹುಲ್ ಗಾಂಧಿ ಸೇರಿದಂತೆ ಯುಪಿಎ ಮತ್ತು ಮಿತ್ರ ಪಕ್ಷಗಳ ನಾಯಕರನ್ನು ಭೇಟಿಯಾಗುತ್ತಿರುವ ಚಂದ್ರಬಾಬು ನಾಯ್ಡು ಇದೀಗ ಸರ್ಕಾರ ರಚನೆಗೆ ಹೊಸ ಯೋಜನೆ ಸಿದ್ಧಪಡಿಸುತ್ತಿದ್ದಾರೆ.ಒಂದು ವೇಳೆ ಎನ್ ಡಿಎ ಕೂಟಕ್ಕೆ ಬಹುಮತ ಬರಲು ಒಂದೆರಡು ಸೀಟ್ ಗಳ