ಇಂದು ಮಂಡ್ಯದಲ್ಲಿ ನಿಖಿಲ್ ಕುಮಾರಸ್ವಾಮಿ ಪರ ಪ್ರಚಾರ ಮಾಡಲಿರುವವರು ಯಾರು ಗೊತ್ತಾ?

ಮಂಡ್ಯ, ಸೋಮವಾರ, 15 ಏಪ್ರಿಲ್ 2019 (08:10 IST)

ಮಂಡ್ಯ: ಮಂಡ್ಯ ಚುನಾವಣೆ ರಣ ಕಣ ಕೊನೇ ಕ್ಷಣದ ರಂಗೇರಿದ್ದು, ಇಂದು  ಜೆಡಿಎಸ್ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಪರ ಆಂಧ್ರಪ್ರದೇಶ ಸಿಎಂ ಚಂದ್ರಬಾಬು ನಾಯ್ಡು ಪ್ರಚಾರ ನಡೆಸಲಿದ್ದಾರೆ.


 
ಇಂದು ಬಹಿರಂಗ ಪ್ರಚಾರಕ್ಕೆ ಕೊನೆಯ ದಿನವಾಗಿದ್ದು, ನಿಖಿಲ್ ಪರ ಚಂದ್ರ ಬಾಬು ನಾಯ್ಡು, ಸಿಎಂ ಕುಮಾರಸ್ವಾಮಿ ಪ್ರಚಾರ ನಡೆಸಲಿದ್ದಾರೆ.
 
ಅತ್ತ ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಶ್ ಪರ ರಾಕಿಂಗ್ ಸ್ಟಾರ್ ಯಶ್ ಮತ್ತು ಚಾಲೆಂಜಿಂಗ್ ಸ್ಟಾರ್ ದರ್ಶನ್ ಕೊನೆಯ ಬಾರಿಗೆ ಭರ್ಜರಿ ಪ್ರಚಾರ ಕೈಗೊಳ್ಳಲಿದ್ದಾರೆ.  ಏಪ್ರಿಲ್ 18 ಕ್ಕೆ ಇಲ್ಲಿ ಮತದಾನ ನಡೆಯಲಿದೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಇದರಲ್ಲಿ ಇನ್ನಷ್ಟು ಓದಿ :  

ಲೋಕಸಭಾ ಚುನಾವಣೆ 2019

news

ಯಶ್, ದರ್ಶನ್ ಗೆ ಟಾಂಗ್ ನೀಡಿದ MLC

ಮಂಡ್ಯದಲ್ಲಿ ನಮಗೆ ಹಿನ್ನಡೆ ಯಾಗುವ ಪ್ರಶ್ನೆಯೇ ಇಲ್ಲ. ನಾನು ಒಂದು ನ್ಯೂಸ್ ಚಾನೆಲ್ ಎಪಿಸೋಡ್ ಬಗ್ಗೆ ಕೇಳಿದ ...

news

ನಿಖಿಲ್ ಎಲ್ಲಿದ್ದೀಯಪ್ಪಾ ಟ್ರೋಲ್ ಗೆ ಸಿಎಂ ಕೊಟ್ಟ ಉತ್ತರ ಏನ್ಗೊತ್ತಾ?

ನಿಖಿಲ್ ಎಲ್ಲಿದ್ಯಪ್ಪ, ನಿಖಿಲ್ ಎಲ್ಲಿದ್ಯಪ್ಪ ಎಂದು ಬಹಳ ಚರ್ಚೆ ಯಾಗ್ತಿದೆ ಈ ಬಗ್ಗೆ ಸ್ವಲ್ಪ ಮಾತನಾಡಿ ...

news

ಬೆಂಗಳೂರಿಗೆ ಬಿಜೆಪಿಯವ್ರು ಮಸಿ ಬಳಿದ್ರು ಎಂದ ಕೈ ಅಭ್ಯರ್ಥಿ

ರಾಜಕೀಯ ಕದನ ಕುತೂಹಲದಲ್ಲಿ ಆರೋಪ-ಪ್ರತ್ಯಾರೋಪಗಳು ತಾರಕಕ್ಕೇರುತ್ತಿವೆ. ಬಿಜೆಪಿಯವರು ಬೆಂಗಳೂರಿಗೆ ಮಸಿ ...

news

ಲೋಕ ಆದ್ಮೇಲೆ ರಾಜ್ಯದಲ್ಲಿ ಮಧ್ಯಂತರ ಚುನಾವಣೆ ಬರುತ್ತಂತೆ!

ಕರ್ನಾಟಕದ 28 ಲೋಕಸಭಾ ಕ್ಷೇತ್ರಗಳಿಗೆ ನಡೆಯುವ ಚುನಾವಣೆಯಲ್ಲಿ ಬಿಜೆಪಿ 22 ಸೀಟು ಗೆಲ್ಲುತ್ತದೆ. ...