ತುಮಕೂರು : ಬಾರಿಯ ಲೋಕಸಭಾ ಚುನಾವಣೆಯಲ್ಲಿ ತುಮಕೂರು ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಜಿ.ಎಸ್.ಬಸವರಾಜು ಅವರನ್ನು ಸೋಲಿಸುವುದು ನಮ್ಮ ಗುರಿಯಲ್ಲ. ಪ್ರಧಾನಿ ನರೇಂದ್ರ ಮೋದಿ ಅವರನ್ನು ಸೋಲಿಸುವುದು ನಮ್ಮ ಚಿಂತನೆಯಾಗಿದೆ ಎಂದು ಉಪಮುಖ್ಯಮಂತ್ರಿ ಜಿ.ಪರಮೇಶ್ವರ್ ಹೇಳಿದ್ದಾರೆ.