ಬಾಗಲಕೋಟೆ : ರಾಹುಲ್ ಗಾಂಧಿ ಹಾಗೂ ಕಾಂಗ್ರೆಸ್ ಪಕ್ಷವನ್ನು ಹೊಗಳುವ ಭರದಲ್ಲಿ ಕಾಂಗ್ರೆಸ್ ನಾಯಕ ಸಿಎಂ ಇಬ್ರಾಹಿಂ ಅವರು ಯಡವಟ್ಟು ಹೇಳಿಕೆಯೊಂದನ್ನು ನೀಡಿದ್ದಾರೆ.