ಬೆಂಗಳೂರು : ಯುವಕರು ಮೋದಿ ಮೋದಿ ಅಂತ ಕೂಗಿ ದೇಶ ಹಾಳು ಮಾಡಬೇಡಿ ಎಂದು ಸಿಎಂ ಕುಮಾಸ್ವಾಮಿ ಮನವಿ ಮಾಡಿದ್ದಾರೆ. ಬೆಂಗಳೂರು ಉತ್ತರ ಕ್ಷೇತ್ರ ಮೈತ್ರಿ ಅಭ್ಯರ್ಥಿ ಕೃಷ್ಣಬೈರೇಗೌಡ ಪರ ಪ್ರಚಾರ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಪ್ರಧಾನಿ ನರೇಂದ್ರ ಮೋದಿ ಅವರ ಕಳೆದ 5 ವರ್ಷದ ಆಡಳಿತದಲ್ಲಿ ಘೋಷಣೆ ಮಾಡದ ತುರ್ತು ಪರಿಸ್ಥಿತಿ ಜಾರಿಯಾಗಿತ್ತು. ಅವರ ವಿರುದ್ಧ ಮಾತನಾಡಿದರೆ ಕೇಂದ್ರದ ಸಂಸ್ಥೆಗಳ ಮೂಲಕ ಮಟ್ಟ ಹಾಕುತ್ತಾರೆ. ಈಗಿರುವ ಕೇಂದ್ರ ಚುನಾವಣೆ