ನಮ್ಮ ಪ್ರತಿಸ್ಪರ್ಧಿಗಳಿಗೆ ಯಾವುದೇ ಸ್ವತ್ತುಗಳಿಲ್ಲ. ಬಾಡಿಗೆ ಜನ ತಂದು ಪ್ರಚಾರ ಮಾಡುತ್ತಿದ್ದಾರೆ. ಹೀಗಂತ ಡಿ.ವಿ.ಸದಾನಂದಗೌಡ ವ್ಯಂಗ್ಯವಾಡಿದ್ದಾರೆ.ನಿನ್ನೆ ನಡೆದ ಕಾರ್ಯಕ್ರಮದಲ್ಲಿ 300 ರೂ. ಚೀಟಿ ಕೊಟ್ಟು, ಸ್ತ್ರೀ ಶಕ್ತಿ ಸಂಘಟನೆಗಳಿಂದ ಪಡೆದುಕೊಳ್ಳುವಂತೆ ಹೇಳಿದ್ದಾರೆ. ಅಂತಹ ಅಧೋಗತಿಗೆ ವಿರೋಧಿಗಳು ಹೋಗಿದ್ದಾರೆ ಎಂದರು.ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಪ್ರಚಾರ ವಾಹನಗಳಿಗೆ ಚಾಲನೆ ನೀಡಿ ಮಾತನಾಡಿದ ಕೇಂದ್ರ ಸಚಿವ ಡಿ.ವಿ.ಸದಾನಂದಗೌಡ, ದೇಶದಲ್ಲಿ ಮೋದಿ ಅವರನ್ನ ಮತ್ತೆ ಪ್ರಧಾನಿ ಮಾಡಬೇಕು ಅಂತ ಹೇಗೆ ಜನ