ಬೆಂಗಳೂರು : ನಿನ್ನೆ ನಡೆದ ರಾಜ್ಯದ ಮೊದಲನೇ ಹಂತದ ಲೋಕಸಭಾ ಚುನಾವಣೆಯಲ್ಲಿ ಜನರಿಗೆ ಮಾದರಿಯಾಗಬೇಕಾಗಿದ್ದ ರಾಜಕೀಯ ನಾಯಕರೊಬ್ಬರು ಮತದಾನ ಮಾಡದೇ ಬೇಜವಬ್ದಾರಿ ತೋರಿದ್ದಾರೆ ಎಂಬುದಾಗಿ ತಿಳಿದುಬಂದಿದೆ.