ಕಲಬುರಗಿ : ನೋಟ್ ಬ್ಯಾನ್ ಪರಿಣಾಮ ಸರಿ ಮಾಡದ ಮೋದಿ ನೇಣಿಗೇರಲು ಸಿದ್ಧವಾದ್ರೆ ರಸ್ತೆ ರೆಡಿ ಮಾಡಿ ಕೊಡ್ತೀವಿ ಎಂದು ಸಮಾಜ ಕಲ್ಯಾಣ ಸಚಿವ ಪ್ರಿಯಾಂಕ್ ಖರ್ಗೆ ಹೇಳುವುದರ ಮೂಲಕ ಹೊಸ ವಿವಾದವನ್ನು ಹುಟ್ಟುಹಾಕಿದ್ದಾರೆ. ಚಿಂಚೋಳಿ ಕ್ಷೇತ್ರದ ಶಾದಿಪುರ ಗ್ರಾಮದಲ್ಲಿ ಮಾತನಾಡಿದ ಅವರು, ನೋಟ್ ಬ್ಯಾನ್ ಪರಿಣಾಮ 50 ದಿನದಲ್ಲಿ ಸರಿಯಾಗದಿದ್ದರೆ ನಡು ರಸ್ತೆಯಲ್ಲಿ ನೇಣು ಹಾಕಿ ಅಂತ ಮೋದಿ ಹೇಳಿದ್ದರು. ಈಗಲೂ ಜನರ ಪರದಾಟ ತಪ್ಪಿಲ್ಲ. ನಾವು ರಸ್ತೆ