ರಾಜ್ಯದ ಡಿಎಂಕೆ ಘಟಕವು ಕಾಂಗ್ರೆಸ್, ಜೆಡಿಎಸ್ ಮೈತ್ರಿ ಪಕ್ಷಗಳಿಗೆ ಚುನಾವಣೆಯಲ್ಲಿ ಸಹಕಾರ ನೀಡಲಿದೆ. ಕಾಂಗ್ರೆಸ್ ಮುಖಂಡ ಕೆ.ಪ್ರಕಾಶ್ ಹೇಳಿಕೆ ನೀಡಿದ್ದು, ಬೆಂಗಳೂರಿನ ಮೂರು ಕ್ಷೇತ್ರಗಳು, ಚಾಮರಾಜನಗರ, ಶಿವಮೊಗ್ಗ, ಭದ್ರವತಿ, ಕೋಲಾರ, ಚಿಕ್ಕಮಗಳೂರು, ಕೊಡಗು ಸೇರಿದಂತೆ ರಾಜ್ಯದ ಬಹುತೇಕ ಕಡೆಗಳಲ್ಲಿ ಡಿಎಂಕೆ ಇದೆ.ಲೋಕಸಭಾ ಚುನಾವಣಾ ಹಿನ್ನಲೆ ತಮಿಳುನಾಡಿನ ಡಿಎಂಕೆ ಪಕ್ಷಕ್ಕೆ ಬೆಂಬಲಿಸುವಂತೆ ಕೆಪಿಸಿಸಿ ಅಧ್ಯಕ್ಷರು, ಡಿಎಂಕೆ ಅಧ್ಯಕ್ಷ ಸ್ಟಾಲಿನ್ ಅವರಿಗೆ ಮನವಿ ಮಾಡಿದ್ದರು. ಅದರಂತೆ ರಾಜ್ಯದ ಡಿಎಂಕೆ ಮುಖಂಡರು, ಕಾಂಗ್ರೆಸ್, ಜೆಡಿಎಸ್