ಬೆಂಗಳೂರು : ಇಂದು ರಾಜ್ಯದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ನಡೆಯುತ್ತಿದ್ದು, ಬೆಂಗಳೂರಿನವರ ಮೇಲಿನ ಅಪವಾದವನ್ನು ಅಳಿಸಿ ಹಾಕಲು ಎಲ್ಲರೂ ತಪ್ಪದೇ ಮತದಾನ ಮಾಡಬೇಕು ಎಂದು ಬೆಂಗಳೂರು ಉತ್ತರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಿ.ವಿ.ಸದಾನಂದಗೌಡರು ಮನವಿ ಮಾಡಿದ್ದಾರೆ.