ನವದೆಹಲಿ: ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಧಾನಿ ಮೋದಿ ಮತ್ತು ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ವಿರುದ್ಧ ದಾಖಲಾದ ಪ್ರಕರಣಗಳ ತೀರ್ಪನ್ನು ಇಂದು ಚುನಾವಣಾ ಆಯೋಗ ನೀಡಲಿದೆ.