ಕೆ.ಎಸ್.ಈಶ್ವರಪ್ಪ ಅವರನ್ನು ಅವರ ಪಕ್ಷದವರೇ ಅವರನ್ನ ಸೀರಿಯಸ್ ಆಗಿ ತಗೆದುಕೊಂಡಿಲ್ಲ. ಹೀಗಂತ ಸಚಿವರೊಬ್ಬರು ವ್ಯಂಗ್ಯವಾಡಿದ್ದಾರೆ.ವಿಮಾನ ತಯಾರಿಕೆಯಲ್ಲಿ ಗಂಧ ಗಾಳಿ ಗೊತ್ತಿಲ್ಲದ ಅಂಬಾನಿಗೆ ರೇಫಲ್ ವಿಮಾನ ಖರೀದಿ ಮಾಡುವುದಕ್ಕೆ ಟೆಂಡರ್ ಕೊಟ್ಟಿದ್ದೀರಾ? ಇದರಿಂದ ಸಹಸ್ರ ಸಂಖ್ಯೆಯ ಕೆಲಸಗಾರರು ಕೆಲಸ ಕಳೆದುಕೊಳ್ಳಲಿದ್ದಾರೆ. ವಿಜಯ್ ಬ್ಯಾಂಕ್ ಅನ್ನು ಬರೋಡಾ ಬ್ಯಾಂಕ್ ನೊಂದಿಗೆ ಲೀನ ಮಾಡಲಾಯಿತು.ವಿಜಯ್ ಬ್ಯಾಂಕ್ ರಾಷ್ಟ್ರೀಕೃತ ಬ್ಯಾಂಕ್, ಬ್ಯಾಂಕ್ ಲಾಭದಲ್ಲಿ ಇರಲಿಲ್ವ? ಇದರ ಬಗ್ಗೆ ಯಡಿಯೂರಪ್ಪ, ಶೋಭಾ ಕರಂದ್ಲಾಜೆ ಸೇರಿದಂತೆ ರಾಜ್ಯದ ಸಂಸದರು ಯಾರು