ಜಾರಕಿಹೊಳಿ ಕುಟುಂಬದಲ್ಲಿ ಭಿನ್ನಮತ ಸ್ಫೋಟ?

ಬೆಳಗಾವಿ| Jagadeesh| Last Modified ಮಂಗಳವಾರ, 23 ಏಪ್ರಿಲ್ 2019 (16:16 IST)
ಸತೀಶ್ ಜಾರಕಿಹೊಳಿಗೆ ತಲೆ ಕೆಟ್ಟಿದೆ. ಹೀಗಂತ ಅವರ ಸಹೋದರ ಹಾಗೂ ಮಾಜಿ ಸಚಿವ ರಮೇಶ್ ಆರೋಪಮಾಡಿದ್ದಾರೆ.
ಮಾಡಿದ ಬಳಿಕ ಮಾತನಾಡಿದ ಅವರು, ಸಚಿವ ಸತೀಶ್ ಜಾರಕಿಹೊಳಿ ಈಗಾಗಲೇ ಸಹೋದರರೊಬ್ರನ್ನು ಹಾಳು ಮಾಡಿದ್ದಾರೆ.
ಅಷ್ಟು ಸಾಲದಾಗಿದೆ ಎಂದು ಟೀಕೆ ಮಾಡಿದ್ದಾರೆ.

ನನ್ನ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ ಬಳಿಕ ಮುಂದಿನ ನಡೆ ಬಗ್ಗೆ ತಿಳಿಸುತ್ತೇನೆ. ತಾಂತ್ರಿಕವಾಗಿ ನಾನಿನ್ನೂ ಕಾಂಗ್ರೆಸ್ ನಲ್ಲಿದ್ದೇನೆ ಎಂದು ರಮೇಶ್ ಜಾರಕಿಹೊಳಿ ತಿಳಿಸಿದ್ರು.

ಇದರಲ್ಲಿ ಇನ್ನಷ್ಟು ಓದಿ :