ನವದೆಹಲಿ : 50 ಕೋಟಿ ಕೊಟ್ಟರೆ ಪ್ರಧಾನಿ ಮೋದಿಯವರನ್ನು ಕೊಲ್ಲುವುದಾಗಿ ಮಾಜಿ ಯೋಧ ತೇಜ್ ಬಹದ್ದೂರ್ ಯಾದವ್ ಅವರು ಹೇಳಿರುವ ವಿಡಿಯೋ ಇದೀಗ ವೈರಲ್ ಆಗಿದೆ. ಈ ವಿಡಿಯೊ ಎರಡು ವರ್ಷ ಹಳೆಯದಾಗಿದೆ. ಆದರೆ ವಾರಣಾಸಿ ಕ್ಷೇತ್ರದಿಂದ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಕಣಕ್ಕಿಳಿದ ಮಾಜಿ ಯೋಧ ತೇಜ್ ಬಹದ್ದೂರ್ ಯಾದವ್ ಅವರು ಸೇನೆಯಿಂದ ವಜಾಗೊಂಡ ಬಗ್ಗೆ ಗೊಂದಲ ಮಾಹಿತಿ ನೀಡಿದ್ದರಿಂದ ಅವರ ನಾಮಪತ್ರವನ್ನು ತಿರಸ್ಕರಿಸಲಾಗಿತ್ತು. ಈ ವೇಳೆ