ಹುಬ್ಬಳ್ಳಿ : ಸರ್ಕಾರದ ಆಯಸ್ಸು ಮುಗಿತಾ ಬಂದಿದೆ. ರಾಜ್ಯ ಸರ್ಕಾರ ಸದ್ಯ ಐಸಿಯುನಲ್ಲಿ ಇದ್ದು ಕೋಮಾ ಸ್ಥಿತಿಯನ್ನು ತಲುಪಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ ಎಸ್ ಯಡಿಯೂರಪ್ಪ ವ್ಯಂಗ್ಯವಾಡಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ದೇಶಕ್ಕೆ ಸುಭದ್ರ ಸರ್ಕಾರ ಬೇಕೋ, ಭ್ರಷ್ಟಾಚಾರದ ಸರ್ಕಾರ ಬೇಕೋ ಜನರೇ ತೀರ್ಮಾನ ಮಾಡಲಿ. ಪುಲ್ವಾಮಾ ದಾಳಿ ಬಗ್ಗೆ ನನಗೆ ಮೊದಲೇ ಗೊತ್ತಿತ್ತು ಎಂದು ಸಿಎಂ ಕುಮಾರಸ್ವಾಮಿ ಹೇಳಿದ್ದಾರೆ. ಇದು ಕುಮಾರಸ್ವಾಮಿ ಅವರ ನೈತಿಕ ಅಧಃ