ಹಾಸನ : ಇಂದು ರಾಜ್ಯದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ನಡೆಯುತ್ತಿದ್ದು, ರಾಜ್ಯದ ಕೆಲವೆಡೆ ಮತಯಂತ್ರದಲ್ಲಿ ದೋಷ ಕಂಡುಬಂದಿದೆ. ಅದೇರೀತಿ ಹಾಸನ ಜಿಲ್ಲೆ ಅರಕಲಗೂಡು ವಿಧಾನಭಾ ಕ್ಷೇತ್ರ ವ್ಯಾಪ್ತಿಯ ಕಟ್ಟೆಪುರದ ಮತಗಟ್ಟೆ 187ರಲ್ಲಿ ಇರುವ ಮತಯಂತ್ರದಲ್ಲಿಯೂ ಸಮಸ್ಯೆ ಕಂಡು ಬಂದಿದ್ದು, 7 ವೋಟು ಹಾಕಿದ್ರೆ 10 ವೋಟು ತೋರಿಸುತ್ತಿತ್ತು. ಈ ಹಿನ್ನಲೆಯಲ್ಲಿ ಬಿಜೆಪಿ ಲೋಕಸಭಾ ಅಭ್ಯರ್ಥಿ ಎ.ಮಂಜು ಅವರು ಆಗಮಿಸಿ, ಅಧಿಕಾರಿಗಳ ಜೊತೆ ಮಾತನಾಡಿ, ಜೆಡಿಎಸ್ ಗೆ