ಬೆಂಗಳೂರು: ಇಷ್ಟು ದಿನ ರಾಹುಲ್ ಗಾಂಧಿ ಪ್ರಧಾನಿಯಾಗುವುದಾದರೆ ನಮ್ಮ ಅಭ್ಯಂತರವಿಲ್ಲ ಎನ್ನುತ್ತಿದ್ದ ಜೆಡಿಎಸ್ ವರಿಷ್ಠ ಎಚ್ ಡಿ ದೇವೇಗೌಡ ಈಗ ಪ್ರಧಾನಿ ಅಭ್ಯರ್ಥಿಯಾಗಿ ಮತ್ತೊಬ್ಬ ನಾಯಕನ ಹೆಸರು ಸೂಚಿಸಿದ್ದಾರೆ.