ಬೆಂಗಳೂರು : ಈ ಹಿಂದೆ ಸೈನಿಕರ ಬಗ್ಗೆ ಕೀಳಾಗಿ ಮಾತನಾಡಿದ ಸಿಎಂ ಕುಮಾರಸ್ವಾಮಿ ಅವರು ಇದೀಗ ನಾನು ಸೈನಿಕರಿಗೆ ಅಪಮಾನ ಮಾಡಿಲ್ಲ ಎಂದು ಹೇಳಿದ್ದಾರೆ. ಚುನಾವಣಾ ಪ್ರಚಾರದ ವೇಳೆ ಮಾತನಾಡಿದ ಸಿಎಂ ಕುಮಾರಸ್ವಾಮಿ, ಮೋದಿಯವರು ಸೈನಿಕರನ್ನು ಮುಂದಿಟ್ಟುಕೊಂಡು ರಾಜಕೀಯ ಮಾಡುತ್ತಿದ್ದಾರೆ. ಗಡಿಯನ್ನು ಕಾಯುತ್ತಿರುವವರು ಯಾವ ಶ್ರೀಮಂತರ ಮಕ್ಕಳಲ್ಲ. ಕೆಲವೊಬ್ಬರಿಗೆ ಊಟಕ್ಕೆ ಗತಿಯಿಲ್ಲ, ಅಂತ ಹೇಳಿ ಸೇನೆಗೆ ಸೇರುತ್ತಿದ್ದಾರೆ ಎಂದು ಹೇಳಿದ್ದರು. ಈ ಹೇಳಿಕೆಯ ಬಗ್ಗೆ ಬಾರೀ ವಿರೋಧ ವ್ಯಕ್ತವಾದ ಹಿನ್ನಲೆಯಲ್ಲಿ