ಮಂಡ್ಯ : ವಿಕಲಚೇತನ ಹೆಣ್ಣು ಮಗಳು, ಜಿಲ್ಲಾಧಿಕಾರಿಗಳ ಮೇಲೆ ಸುಳ್ಳು ಆರೋಪ ಮಾಡಿ ಅವರನ್ನು ವರ್ಗಾವಣೆ ಮಾಡಿಸಿದ್ದೇ ಪಕ್ಷೇತರ ಅಭ್ಯರ್ಥಿಯ ಸಾಧನೆ ಎಂದು ಸುಮಲತಾ ವಿರುದ್ಧ ಸಿಎಂ ಕುಮಾರಸ್ವಾಮಿ ಕಿಡಿಕಾರಿದ್ದಾರೆ. ಪ್ರಚಾರದ ವೇಳೆ ಮಾತನಾಡಿದ ಸಿಎಂ, ಸುಳ್ಳು ಆಪಾದನೆ ಹೊರಸಿ ಪಾಪ ವಿಕಲಚೇತನ ಮಹಿಳೆ ಜಿಲ್ಲಾಧಿಕಾರಿಯನ್ನು ಸುಮ್ಮನೆ ವರ್ಗಾವಣೆ ಮಾಡಿಸಿದರು ಮಂಡ್ಯ ಡಿಸಿ ವರ್ಗಾವಣೆ ಮಾಡಿಸಿದ್ದೇ ಪಕ್ಷೇತರ ಅಭ್ಯರ್ಥಿಯ ಸಾಧನೆಯಾಗಿದೆ. ನನಗೆ ಯಾವ ಡಿಸಿ ಇದ್ದರೆ ಏನು? ನಾನು ಅಧಿಕಾರ