ಮಹತ್ವದ ಬೆಳವಣಿಗೆಯೊಂದರಲ್ಲಿ ಬಿಜೆಪಿಯ ಕೆ.ಎಸ್. ಈಶ್ವರಪ್ಪ ಪರವಾಗಿ ಸಚಿವ ರೇವಣ್ಣ ಬ್ಯಾಟ್ ಬೀಸಿದ್ದಾರೆ.ಕಳೆದ ಬಾರಿ ವಿಧಾನಸಭೆ ಚುನಾವಣೆ ವೇಳೆ ಈಶ್ವರಪ್ಪ ಗೆ ಟಿಕೆಟ್ ಸಿಗುವುದು ಕಷ್ಟವಾಗಿತ್ತು. ಆ ವಯ್ಯ, ಕಷ್ಟ ಪಟ್ಟು ಟಿಕೆಟ್ ತೊಗೊಂಡು ಗೆದ್ದಿದೆ. ಈಶ್ವರಪ್ಪ ಆಗ ಗರಂ ಆಗಿ ಸಂಗೊಳ್ಳಿ ರಾಯಣ್ಣ ಬ್ರಿಗೇಡ್ ಕಟ್ಟಿದ್ದರು.ಅವರೇನು ರೇವಣ್ಣ ವಿರುದ್ಧ ಕಟ್ಟಿದ್ರಾ....? ಈಶ್ವರಪ್ಪ ಸಂಗೊಳ್ಳಿ ರಾಯಣ್ಣ ಬ್ರಿಗೇಡ್ ಕಟ್ಟಿದ್ದು, ಯಡಿಯೂರಪ್ಪ ವಿರುದ್ಧ ಎಂದು ಕುಟುಕಿದ್ರು.ಈ ಬಾರಿ ಅವರೇ ಶಿವಮೊಗ್ಗದಲ್ಲಿ ರಾಘವೇಂದ್ರನನ್ನು