ಬೆಂಗಳೂರು: ತೀವ್ರ ಕುತೂಹಲ ಕೆರಳಿಸಿದ್ದ ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಶ್ ಭಾರೀ ಮುನ್ನಡೆ ಸಾಧಿಸಿದ್ದಾರೆ. ಜೆಡಿಎಸ್ ನ ನಿಖಿಲ್ ಕುಮಾರಸ್ವಾಮಿಗಿಂತ ಸುಮಾರು 65 ಸಾವಿರ ಮತಗಳ ಮುನ್ನಡೆ ಸಾಧಿಸಿದ್ದಾರೆ. ಇದಕ್ಕಿಂತ ಮೊದಲು ನಿಖಿಲ್ ಮತ್ತು ಸುಮಲತಾ ನಡುವೆ ಮುನ್ನಡೆಯ ಹಾವು ಏಣಿ ಆಟ ನಡೆಯುತ್ತಿತ್ತು. ಈಗ ಅಂತರ ಭಾರೀ ಹೆಚ್ಚಾಗಿದೆ. ಅತ್ತ ಕಾಂಗ್ರೆಸ್ ನ ಮಲ್ಲಿಕಾರ್ಜುನ ಖರ್ಗೆ ಸೋಲಿನತ್ತ ಮುಖ ಮಾಡಿದ್ದಾರೆ.ತಾಜಾ ಸುದ್ದಿಗಳನ್ನು ಓದಲು ವೆಬ್