ನವದೆಹಲಿ : ಲೋಕಸಭಾ ಚುನಾವಣೆಯ ಮತಎಣಿಕೆಯ ಕಾರ್ಯ ಭರದಿಂದ ಸಾಗುತ್ತಿದ್ದು, ಇದರಲ್ಲಿ ಎನ್.ಡಿ.ಎ. ಮೈತ್ರಿಕೂಟ ಮ್ಯಾಜಿಕ್ ಸಂಖ್ಯೆಯನ್ನು ದಾಟಿದೆ. ಮೊದಲ ಹಂತದ ಮತ ಎಣಿಕೆಯಲ್ಲಿ ಬಿಜೆಪಿ ನೇತೃತ್ವದ ಎನ್.ಡಿ.ಎ. ಮೈತ್ರಿಕೂಟ 278 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸುವ ಮೂಲಕ ಮ್ಯಾಜಿಕ್ ಸಂಖ್ಯೆಯನ್ನು ದಾಟಿದೆ. ಕಾಂಗ್ರೆಸ್ ನೇತೃತ್ವದ ಯುಪಿಎ ಮೈತ್ರಿಕೂಟ 110 ಕ್ಷೇತ್ರಗಳಲ್ಲಿ ಮುನ್ನಡೆ ಕಾಯ್ದುಕೊಂಡಿದೆ. ತಾಜಾ ಸುದ್ದಿಗಳನ್ನು ಓದಲು ವೆಬ್ದುನಿಯಾ ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ.