ನವದೆಹಲಿ: ಚುನಾವಣೋತ್ತರ ಸಮೀಕ್ಷೆಗಳ ಪ್ರಕಾರ ಬಿಜೆಪಿ ನೇತೃತ್ವದ ಎನ್ ಡಿಎಗೆ ಮತ್ತೆ ಬಹುಮತ ಬರುವ ಸೂಚನೆ ಸಿಕ್ಕಿದ ಬೆನ್ನಲ್ಲೇ ಯಪಿಎ ಮಿತ್ರ ಪಕ್ಷಗಳಲ್ಲಿ ಚಟುವಟಿಕೆ ಚುರುಕಾಗಿದೆ.ಇಂದು ಬಿಎಸ್ ಪಿ ನಾಯಕಿ ಮಾಯಾವತಿ ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿಯನ್ನು ಭೇಟಿ ಮಾಡಲಿದ್ದು, ಮಾತುಕತೆ ನಡೆಸಲಿದ್ದಾರೆ.ಚಂದ್ರಬಾಬು ನಾಯ್ಡು ಕೂಡಾ ಕಾಂಗ್ರೆಸ್ ಜತೆ ಮಾತುಕತೆಯಲ್ಲಿದ್ದಾರೆ. ಒಂದು ವೇಳೆ ಯುಪಿಎ ಮಿತ್ರ ಪಕ್ಷಗಳು ಮತ್ತು ಇತರ ಪಕ್ಷಗಳಿಗೆ ಬಹುಮತ ಸಾಬೀತುಪಡಿಸಲು ಸಾಧ್ಯವಾದಷ್ಟು