ನವದೆಹಲಿ : ಮಮತಾ ಬ್ಯಾನರ್ಜಿ ಪೋಟೋ ತಿರುಚಿದ ವಿವಾದದ ಕುರಿತು ಕೇಂದ್ರ ಸಚಿವ ಅರುಣ್ ಜೇಟ್ಲಿ ನೀಡಿದ ಪ್ರತಿಕ್ರಿಯೆಗೆ ಇದೀಗ ಕಾಂಗ್ರೆಸ್ ಮುಖಂಡೆ ರಮ್ಯಾ ತಿರುಗೇಟು ನೀಡಿದ್ದಾರೆ. ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿಯವರ ಚಿತ್ರವನ್ನು ಬಾಲಿವುಡ್ ನಟಿ ಪ್ರಿಯಾಂಕ ಚೋಪ್ರಾ ಫೋಟೊದ ಜೊತೆ ಎಡಿಟ್ ಮಾಡಿ ಜೈಲು ಸೇರಿದ ಬಿಜೆಪಿ ಕಾರ್ಯಕರ್ತೆ ಪ್ರಿಯಾಂಕಾ ಶರ್ಮಾ ಅವರಿಗೆ ಸುಪ್ರೀಂ ಕೋರ್ಟ್ ಷರತ್ತುಬದ್ಧ ಜಾಮೀನು ನೀಡಿತ್ತು. ಈಬಗ್ಗೆ ಟ್ವೀಟ್ ಮೂಲಕ ಪ್ರತಿಕ್ರಿಯಿಸಿದ್ದ