ಕಾಂಗ್ರೆಸ್ ಪ್ರಚಾರ ವೇಳೆ ಕೆಲವರು ಮೋದಿ ಪರ ಘೋಷಣೆ ಕೂಗಿದ್ದಕ್ಕೆ ಹಾಲಿ ಸಂಸದ ಬೇಸರ ವ್ಯಕ್ತಪಡಿಸಿದ್ದಾರೆ. ಚಾಮರಾಜನಗರದ ಉಮ್ಮತ್ತೂರು ಗ್ರಾಮದಲ್ಲಿ ಬೇರೆ ಕಡೆಯಿಂದ ಬಂದ ಬಿಜೆಪಿಯ ಯುವಕರು ಕಿರಿ ಕಿರಿ ಮಾಡಿದ್ರು.ನಾವು ಮತಯಾಚನೆ ಮಾಡೋದಕ್ಕೆ ಅಡ್ಡಿಪಡಿಸಿ, ಮೋದಿ ಮೋದಿ ಎಂದು ಘೋಷಣೆ ಕೂಗೋಕೆ ಪ್ರಾರಂಭಿಸಿದ್ರು. ಇದು ತಪ್ಪು ಬೆಳವಣಿಗೆ, ಯಾಕೆಂದ್ರೆ ಮತಯಾಚನೆ ಮಾಡೋಕೆ ಅವಕಾಶ ಮಾಡಿಕೊಡಬೇಕು. ಹೀಗಂತ ಕಾಂಗ್ರೆಸ್ ಅಭ್ಯರ್ಥಿ ಆರ್. ಧೃವನಾರಾಯಣ್ ಹೇಳಿದ್ದಾರೆ.ಚಾಮರಾಜನಗರ ಲೋಕಸಭಾ ಮೀಸಲು ಕ್ಷೇತ್ರದ ಕಾಂಗ್ರೆಸ್