ನವದೆಹಲಿ : ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಪ್ರಧಾನಿ ಮೋದಿ ನೇತೃತ್ವದ ಬಿಜೆಪಿ ಪಕ್ಷ ಭರ್ಜರಿ ಗೆಲುವು ಸಾಧಿಸಿದೆ. ಬಿಜೆಪಿ 300 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸುವುದರ ಮೂಲಕ ಏಕಾಂಗಿಯಾಗಿ ಹೋರಾಡಿ ಆ ಮೂಲಕ ಅತಿ ದೊಡ್ಡ ಪಕ್ಷವಾಗಿ ಬಿಜೆಪಿ ಹೊರಹೊಮ್ಮಿದೆ. ಕಳೆದ ಬಾರಿ 282 ಕ್ಷೇತ್ರಗಳಲ್ಲಿ ಭರ್ಜರಿ ಗೆಲುವು ಸಾಧಿಸಿ ದೇಶದ ಚುಕ್ಕಾಣಿ ಹಿಡಿದಿದ್ದ ಪ್ರಧಾನಿ ಮೋದಿ ಪಡೆ ಈ ಬಾರಿ 300ಕ್ಕೂ ಹೆಚ್ಚು ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿ