ಚುನಾವಣೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಹೆಸರನ್ನು ಹೇಳದೇ ಬಿಜೆಪಿ ಅಭ್ಯರ್ಥಿ ಎಲೆಕ್ಷನ್ ಮಾಡಲಿ ಎಂದು ಕಾಂಗ್ರೆಸ್ ಅಭ್ಯರ್ಥಿ ಸವಾಲು ಹಾಕಿದ್ದಾರೆ.ಬಿಜೆಪಿ ಮಾಜಿ ರಾಜ್ಯಾಧ್ಯಕ್ಷ ಹಾಗೂ ಸಂಸದ ಪ್ರಹ್ಲಾದ್ ಜೋಶಿ ಸವಾಲೆಸೆದಿದ್ದಾರೆ ಮಾಜಿ ಸಚಿವ ವಿನಯ ಕುಲಕರ್ಣಿ. ಪ್ರಹ್ಲಾದ್ ಜೋಶಿ ಧಾರವಾಡ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಹಾಗೂ ಹಾಲಿ ಸಂಸದರಾಗಿದ್ದಾರೆ. ವಿನಯ ಕುಲಕರ್ಣಿ ಮಾಜಿ ಸಚಿವ, ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿದ್ದಾರೆ.ನಗರದ ಕಾಂಗ್ರೆಸ್ ಕಚೇರಿಯಲ್ಲಿ ಸವಾಲು ಹಾಕಿದ ವಿನಯ್ ಕುಲಕರ್ಣಿ,