ಛತ್ತೀಸ್ ಗಢ : 2019 ರ ಲೋಕಸಭೆ ಚುನಾವಣೆಯ ಮೊದಲ ಹಂತದ ಮತದಾನ 18 ರಾಜ್ಯ 2 ಕೇಂದ್ರಾಡಳಿತ ಪ್ರದೇಶಗಳ 91 ಕ್ಷೇತ್ರದ ವ್ಯಾಪ್ತಿಯಲ್ಲಿ ಆರಂಭವಾಗಿದೆ. ಈ ವೇಳೆ ಛತ್ತೀಸ್ ಗಢದ ನಾರಾಯಣಪುರ ಜಿಲ್ಲೆಯ ಫರಸ್ಗಾಂವ್ ಎಂಬ ಊರಿನ ಮತದಾನ ಕೇಂದ್ರದ ಬಳಿ ದುಷ್ಕರ್ಮಿಗಳು ಬಾಂಬ್ ಸ್ಫೋಟಿಸಿದ್ದಾರೆ. ನಾರಾಯಣಪುರ ಜಿಲ್ಲೆಯಲ್ಲಿ ನಕ್ಸಲರ ಹಾವಳಿ ಹೆಚ್ಚಾಗಿದ್ದು, ಮತದಾನ ತಡೆಯುವ ನಿಟ್ಟಿನಲ್ಲಿ ಈ ಕೃತ್ಯ ಎಸಗಿರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ. ನಕ್ಸಲರು ಚುನಾವಣೆಯನ್ನು