ಒಡಿಶಾ : ದೇಶದ ಹಲವೆಡೆ ಇಂದು ಲೋಕಸಭಾ ಚುನಾವಣೆಯ 2ನೇ ಹಂತದ ಮತದಾನ ನಡೆಯುತ್ತಿದ್ದು, ಈ ನಡುವೆ ಒಡಿಶಾದಲ್ಲಿ ನಕ್ಸಲರು ಮಹಿಳಾ ಚುನಾವಣಾ ಅಧಿಕಾರಿಯನ್ನು ಗುಂಡಿಟ್ಟು ಹತ್ಯೆ ಮಾಡುವುದರ ಮೂಲಕ ತಮ್ಮ ಅಟ್ಟಹಾಸ ಮೆರೆದಿದ್ದಾರೆ. ಒಡಿಶಾದ ಕಂದಮಾಲ್ ಜಿಲ್ಲೆಯ ಗೋಚಪಡಾದಲ್ಲಿ ನಡೆದಿದ್ದು, ಸಂಜುಕ್ತಾ ಕಂದಮಾಲ್ ಹತ್ಯೆಗೀಡಾದ ಚುನಾವಣಾ ಅಧಿಕಾರಿ ಎಂದು ತಿಳಿದುಬಂದಿದೆ. ಬೆಳಗಿನ ಜಾವ ಅಧಿಕಾರಿ ಮನೆಯಿಂದ ಚುನಾವಣಾ ಮತಗಟ್ಟೆಗೆ ತೆರಳುತ್ತಿದ್ದ ವೇಳೆ ಅವರ ವಾಹನವನ್ನು ಅಡ್ಡಗಟ್ಟಿದ ಬಂದೂಕುದಾರಿ ನಕ್ಸಲರು