ಮಂಡ್ಯ : ಮೈತ್ರಿ ಪಕ್ಷದ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಅವರು ಗೆಲುವು ಸಾಧಿಸಲಿ ಎಂದು ನಿಖಿಲ್ ಅಭಿಮಾನಿಗಳು ಇಂದು ದೇವಿಗೆ ಕುರಿಯನ್ನು ಬಲಿ ಕೊಡುವುದಾಗಿ ಹರಕೆ ಕಟ್ಟಿಕೊಂಡಿದ್ದಾರೆ. ಸೋಮವಾರ ಸುಮಲತಾ ಅವರ ಅಭಿಮಾನಿಗಳು ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲೂಕಿನ ಕೆ.ಶೆಟ್ಟಹಳ್ಳಿಯಲ್ಲಿಯ ಶಿವ ದೇವಾಲಯದಲದಲ್ಲಿ ಪೂಜೆ ಸಲ್ಲಿಸಿ ಗೆಲುವಿಗಾಗಿ ಪ್ರಾರ್ಥಿಸಿದ್ದರು. ಅದೇರೀತಿ ಇಂದು ನಿಖಿಲ್ ಅವರ ಅಭಿಮಾನಿಗಳು ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಆರತಿ ಉಕ್ಕಡದ ಅಹಲ್ಯದೇವಿಗೆ ಪೂಜೆ ಸಲ್ಲಿಸಿ ತನ್ನ