ನವದೆಹಲಿ: ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿಗೆ ತಿರುಗೇಟು ನೀಡುವಾಗ ನಿಮ್ಮ ತಂದೆ ರಾಜೀವ್ ಗಾಂಧಿ ನಂ.1 ಭ್ರಷ್ಟಾಚಾರಿಯಾಗಿ ಮಡಿದರು ಎಂದಿದ್ದ ಪ್ರಧಾನಿ ಮೋದಿಗೆ ಚುನಾವಣಾ ಆಯೋಗ ಕ್ಲೀನ್ ಚಿಟ್ ನೀಡಿದೆ.ಚುನಾವಣಾ ರ್ಯಾಲಿಯಲ್ಲಿ ಪ್ರಧಾನಿ ಮೋದಿ ಭಾರತ ರತ್ನ ಪುರಸ್ಕೃತ ಮಾಜಿ ಪ್ರಧಾನಿ ರಾಜೀವ್ ಗಾಂಧಿ ಬಗ್ಗೆ ಭ್ರಷ್ಟಾಚಾರಿ ನಂ.1 ಎಂದಿದ್ದಕ್ಕೆ ಕಾಂಗ್ರೆಸ್ ಚುನಾವಣಾ ಆಯೋಗಕ್ಕೆ ದೂರು ನೀಡಿತ್ತು. ಇದು ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ಎಂದು ಆಪಾದನೆ ಮಾಡಿತ್ತು.ಆದರೆ ಈ