ನವದೆಹಲಿ: ವಾರಣಾಸಿಯಲ್ಲಿ ಇಂದು ಪ್ರಧಾನಿ ಮೋದಿ ಉಮೇದುವಾರಿಕೆ ಸಲ್ಲಿಸಲಿದ್ದಾರೆ. ಈ ವೇಳೆ ಭರ್ಜರಿ ರೋಡ್ ಶೋ, ಮೆಗಾ ರ್ಯಾಲಿ ನಡೆಸಲಿದ್ದಾರೆ. ಸುಮಾರು 6 ಕಿ.ಮೀ.ವರೆಗೆ ರೋಡ್ ಶೋ ನಡೆಸಲಿರುವ ಪ್ರಧಾನಿ ಮೋದಿಗೆ ಬಿಜೆಪಿಯ ಹಿರಿಯ ಮುಖಂಡರಾದ ನಿತಿನ್ ಗಡ್ಕರಿ, ಸುಷ್ಮಾ ಸ್ವರಾಜ್, ಅಮಿತ್ ಶಾ ಸೇರಿದಂತೆ ಘಟಾನುಘಟಿ ನಾಯಕರು ಜತೆಗೂಡಲಿದ್ದಾರೆ.ವಾರಣಾಸಿಯಲ್ಲಿ ಇದು ಎರಡನೇ ಬಾರಿ ಮೋದಿ ಚುನಾವಣೆಗೆ ಸ್ಪರ್ಧಿಸುತ್ತಿದ್ದಾರೆ. ಸುಮಾರು 6 ಲಕ್ಷ ಜನ ಈ ಸಮಾವೇಶದಲ್ಲಿ ಭಾಗವಹಿಸುವ