ಪ್ರಧಾನಿ ಮೋದಿ ಹಾಗೂ ಕೇಂದ್ರ ಸಚಿವ ರಮೇಶ ಜಿಗಜಿಣಗಿ ವ್ಯಾಪಕ ಭ್ರಷ್ಟಾಚಾರ ಮಾಡಿದ್ದಾರೆಂದು ಕಾಂಗ್ರೆಸ್ ನ ವಿಧಾನ ಪರಿಷತ್ ಸದಸ್ಯ ಆರೋಪ ಮಾಡಿದ್ದಾರೆ.ವಿಜಯಪುರದಲ್ಲಿ ಕಾಂಗ್ರೆಸ್ ನ ವಿಧಾನ ಪರಿಷತ್ ಸದಸ್ಯ ಪ್ರಕಾಶ ರಾಠೋಡ್ ಈ ಆರೋಪ ಮಾಡಿಸಿದ್ದಾರೆ.ವಿಜಯಪುರ ನಗರದ ಕಾಂಗ್ರೆಸ್ ಪಕ್ಷದ ಕಚೇರಿಯಲ್ಲಿ ಮಾತನಾಡಿದ ಪ್ರಕಾಶ್ ರಾಠೋಡ್, ಪ್ರಧಾನಿ ನರೇಂದ್ರ ಮೋದಿ ಹಾಗೂ ರಮೇಶ್ ಜಿಗಜಿಣಗಿ ಮೇಲೆ ಆರೋಪ ಮಾಡಿದರು.ಕೇಂದ್ರದ ಯೋಜನೆಗಳಲ್ಲಿ ಹಣ ಲೂಟಿ ಮಾಡಿದ್ದಾರೆ. ಇನ್ನು ಪ್ರಧಾನಿ ಚೌಕಿದಾರ್