ನವದೆಹಲಿ: ಭಾರತೀಯ ಜನತಾ ಪಕ್ಷದ ಘಟಾನುಘಟಿ ನಾಯಕಿ ಸ್ಮೃತಿ ಇರಾನಿ ವಿರುದ್ಧ 2014ರ ಚುನಾವಣೆಯಲ್ಲಿ ಗೆದ್ದಿದ್ದ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿಗೆ ಅಮೇಥಿಯಲ್ಲಿ ಭಾರಿ ಹಿನ್ನಡೆಯಾಗಿದೆ.