ಬೆಂಗಳೂರು : ಈಗಾಗಲೇ ಸ್ಯಾಂಡಲ್ ವುಡ್ ನ ನಟಿಯರು ಬಿಜೆಪಿಗೆ ಸೇರ್ಪಡೆಯಾಗಿ ಪ್ರಚಾರ ಕಾರ್ಯದಲ್ಲಿ ಪಾಲ್ಗೊಂಡಿದ್ದು, ಇದೀಗ ಮತ್ತೊಬ್ಬ ಸ್ಯಾಂಡಲ್ ವುಡ್ ನ ಸ್ಟಾರ್ ನಟಿಯೊಬ್ಬರು ಬಿಜೆಪಿಗೆ ಸೇರ್ಪಡೆಯಾಗಲಿದ್ದಾರೆ. ಹೌದು. ಬಿಜೆಪಿಯಲ್ಲಿ ಈಗಾಗಲೇ ನಟಿಯರಾದ ಶೃತಿ, ಭಾವನಾ, ತಾರಾ, ಮಾಳವಿಕಾ ಅವಿನಾಶ್ ಮೊದಲಾದವರಿದ್ದಾರೆ. ಸುಮಲತಾ ಅಂಬರೀಷ್ ಅವರು ಬಿಜೆಪಿಯ ಬೆಂಬಲದೊಂದಿಗೆ ಮಂಡ್ಯದಲ್ಲಿ ಚುನಾವಣೆ ಎದುರಿಸುತ್ತಿದ್ದಾರೆ. ಇದೀಗ ನಟಿ ರಾಗಿಣಿ ಇಂದು ಬಿಜೆಪಿ ಕಚೇರಿಯಲ್ಲಿ ರಾಜ್ಯ ಬಿಜೆಪಿ ಉಸ್ತುವಾರಿ ಮುರಳೀಧರ