ಬೆಂಗಳೂರು : ಊಟ ಆರ್ಡರ್ ಮಾಡಿದ್ದ ಯುವತಿಗೆ ಪಾರ್ಸಲ್ ನೀಡಲು ಬಂದ ಡೆಲಿವರಿ ಬಾಯ್ ಯೊಬ್ಬ ಆಕೆಗೆ ಲೈಂಗಿಕ ಕಿರುಕುಳ ನೀಡಿರುವುದಾಗಿ ತಿಳಿದುಬಂದಿದೆ. ಯುವತಿಯೊಬ್ಬಳು ಸ್ವಿಗಿ ಆಪ್ ಮೂಲಕ ಊಟ ಆರ್ಡರ್ ಮಾಡಿದ್ದಾರೆ. ಊಟ ತೆಗೆದುಕೊಂಡು ಯುವತಿ ಮನೆಗೆ ಬಂದ ಡೆಲಿವರಿ ಬಾಯ್ ಬಾಗಿಲು ತೆರೆದ ಯುವತಿಗೆ ತನ್ನೊಂದಿಗೆ ಸೆಕ್ಸ್ ಮಾಡುವಂತೆ ಬೇಡಿಕೆ ಇಟ್ಟಿದ್ದಾನೆ. ಈ ಘಟನೆಗೆ ಸಂಬಂಧಿಸಿದಂತೆ ಡೆಲಿವರಿ ಹುಡುಗನ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವಂತೆ ಯುವತಿ ಸ್ವಿಗ್ಗಿ