ಬೆಂಗಳೂರು: ಕೇಂದ್ರದಲ್ಲಿ ಬಿಜೆಪಿ ಮತ್ತೆ ಬಹುಮತದೊಂದಿಗೆ ಅಧಿಕಾರಕ್ಕೇರುವುದರೊಂದಿಗೆ ಇತ್ತ ಬಿಜೆಪಿ ನಾಯಕಿ, ಗೋಲ್ಡನ್ ಸ್ಟಾರ್ ಗಣೇಶ್ ಪತ್ನಿ ಶಿಲ್ಪಾ ಗಣೇಶ್ ಕಾಂಗ್ರೆಸ್ ನಾಯಕಿ ರಮ್ಯಾ ಕಾಲೆಳೆದಿದ್ದಾರೆ. ಟ್ವಿಟರ್ ಮೂಲಕ ರಮ್ಯಾಗೆ ಶಿಲ್ಪಾ ಗಣೇಶ್ ಟಾಂಗ್ ನೀಡಿದ್ದಾರೆ. ರಮ್ಯಾ ಎಲ್ಲಿದ್ದೀಯಮ್ಮಾ? ಎಲ್ಲಿ ನಿಮ್ಮ ಅಧ್ಯಕ್ಷ ರಾಹುಲ್ ಗಾಂಧಿ? ಎಲ್ಲಿ ನಿಮ್ಮ ಫೇಕ್ ಅಕೌಂಟ್ ಸೈನ್ಯ? ಎಲ್ಲಿ ನಿಮ್ಮ ತಲೆಬುಡವಿಲ್ಲದ ಟ್ವೀಟ್ ಗಳು? ಎಲ್ಲೋಯ್ತು ನಿಮ್ಮ ಆಧಾರವಿಲ್ಲದ ಆರೋಪಗಳು? ಅದಕ್ಕೇ ಹೇಳೋದು ಇನ್ನೊಬ್ಬರ