ಮೈಸೂರು : ಸಿದ್ದರಾಮಯ್ಯ ಅವರು ಮಂಡ್ಯ ಹಾಗೂ ಹಾಸನದಲ್ಲಿ ಕ್ಷೇತ್ರದಲ್ಲಿ ಜೆಡಿಎಸ್ ಅಭ್ಯರ್ಥಿಗಳ ವಿರುದ್ಧ ಅಭ್ಯರ್ಥಿಗಳನ್ನು ನಿಲ್ಲಲ್ಲು ಪ್ರೇರೆಪಿಸಿ ಒಳಸಂಚು ನಡೆಸಿದ್ದಾರೆ ಎಂದು ಸಂಸದ ಪ್ರತಾಪ್ ಸಿಂಹ ಹೊಸ ಬಾಂಬ್ ಸಿಡಿಸಿದ್ದಾರೆ.