ಸುಮಲತಾ ನನ್ನ ಹೆಸರು ಬಳಸಿಕೊಂಡರೆ ತಕ್ಕ ಶಾಸ್ತಿ ಮಾಡಿ ಎಂದ ಸಿದ್ಧರಾಮಯ್ಯ

ಮೈಸೂರು, ಸೋಮವಾರ, 15 ಏಪ್ರಿಲ್ 2019 (08:46 IST)

ಮೈಸೂರು : ಮಂಡ್ಯ ಲೋಕಸಭೆಯ ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಶ್ ನನ್ನ ಹೆಸರು ಬಳಸಿಕೊಂಡರೆ ತಕ್ಕ ಶಾಸ್ತಿ ಮಾಡಿ' ಎಂದು ಮಾಜಿ ಸಿಎಂ ಮತದಾರರಲ್ಲಿ ಹೇಳಿದ್ದಾರೆ.


ಕೆ ಆರ್ ನಗರದಲ್ಲಿ ನಡೆದ ಜಂಟಿ ಸಮಾವೇಶದಲ್ಲಿ ಮಾತನಾಡಿದ ಅವರು, ಮಂಡ್ಯದಲ್ಲಿ ಬಿಜೆಪಿ ಅವರು ಅಭ್ಯರ್ಥಿಯನ್ನೇ ಹಾಕಿಲ್ಲ, ಅವರು ಪಕ್ಷೇತರ ಅಭ್ಯರ್ಥಿಗೆ ಬೆಂಬಲ ನೀಡಿದ್ದಾರೆ. ಅಲ್ಲಿಗೆ ಸುಮಲತಾ ಬಿಜೆಪಿ ಅಭ್ಯರ್ಥಿ ಅನ್ನೋ ಹಾಗಿದೆ. ಹೀಗಾಗಿ ಅವರಿಗೆ ಓಟು ಹಾಕಬೇಡಿ, ನಿಮ್ಮ ಮತ ನಿಖಿಲ್ ಗೆ ಹಾಕಬೇಕು, ಪಕ್ಷೇತರ ಅಭ್ಯರ್ಥಿ ವಿಚಾರವಾಗಿ ನನ್ನ ಹೆಸರು ಬಳಸಿಕೊಂಡರೆ ತಕ್ಕ ಶಾಸ್ತಿ ಮಾಡಿ' ಎಂದು ಹೇಳಿದ್ದಾರೆ.


ಹಾಗೇ ನಮ್ಮಲ್ಲಿ ಹಿಂದೆ ಸಣ್ಣಪುಟ್ಟ ಭಿನ್ನಾಭಿಪ್ರಾಯ ಇತ್ತು. ಅದನ್ನು ಮರೆತು ನಾವು ಒಗ್ಗಟ್ಟಾಗಿ ಬಂದಿದ್ದೇವೆ, ನೀವು ಕೂಡ ನಿಮ್ಮಲ್ಲಿರುವ ಭಿನ್ನಾಭಿಪ್ರಾಯ ಮರೆತು ನಿಖಿಲ್ ರನ್ನು ಗೆಲ್ಲಿಸಿ ಎಂದು ಸಿದ್ದರಾಮಯ್ಯ ಮತದಾರರಲ್ಲಿ ಮನವಿ ಮಾಡಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.ಇದರಲ್ಲಿ ಇನ್ನಷ್ಟು ಓದಿ :  

ಲೋಕಸಭಾ ಚುನಾವಣೆ 2019

news

ಇಂದು ಮಂಡ್ಯದಲ್ಲಿ ನಿಖಿಲ್ ಕುಮಾರಸ್ವಾಮಿ ಪರ ಪ್ರಚಾರ ಮಾಡಲಿರುವವರು ಯಾರು ಗೊತ್ತಾ?

ಮಂಡ್ಯ: ಮಂಡ್ಯ ಚುನಾವಣೆ ರಣ ಕಣ ಕೊನೇ ಕ್ಷಣದ ರಂಗೇರಿದ್ದು, ಇಂದು ಜೆಡಿಎಸ್ ಅಭ್ಯರ್ಥಿ ನಿಖಿಲ್ ...

news

ಯಶ್, ದರ್ಶನ್ ಗೆ ಟಾಂಗ್ ನೀಡಿದ MLC

ಮಂಡ್ಯದಲ್ಲಿ ನಮಗೆ ಹಿನ್ನಡೆ ಯಾಗುವ ಪ್ರಶ್ನೆಯೇ ಇಲ್ಲ. ನಾನು ಒಂದು ನ್ಯೂಸ್ ಚಾನೆಲ್ ಎಪಿಸೋಡ್ ಬಗ್ಗೆ ಕೇಳಿದ ...

news

ನಿಖಿಲ್ ಎಲ್ಲಿದ್ದೀಯಪ್ಪಾ ಟ್ರೋಲ್ ಗೆ ಸಿಎಂ ಕೊಟ್ಟ ಉತ್ತರ ಏನ್ಗೊತ್ತಾ?

ನಿಖಿಲ್ ಎಲ್ಲಿದ್ಯಪ್ಪ, ನಿಖಿಲ್ ಎಲ್ಲಿದ್ಯಪ್ಪ ಎಂದು ಬಹಳ ಚರ್ಚೆ ಯಾಗ್ತಿದೆ ಈ ಬಗ್ಗೆ ಸ್ವಲ್ಪ ಮಾತನಾಡಿ ...

news

ಬೆಂಗಳೂರಿಗೆ ಬಿಜೆಪಿಯವ್ರು ಮಸಿ ಬಳಿದ್ರು ಎಂದ ಕೈ ಅಭ್ಯರ್ಥಿ

ರಾಜಕೀಯ ಕದನ ಕುತೂಹಲದಲ್ಲಿ ಆರೋಪ-ಪ್ರತ್ಯಾರೋಪಗಳು ತಾರಕಕ್ಕೇರುತ್ತಿವೆ. ಬಿಜೆಪಿಯವರು ಬೆಂಗಳೂರಿಗೆ ಮಸಿ ...