ಬೆಂಗಳೂರು : ಮಾಜಿ ಪ್ರಧಾನಿ ದಿವಂಗತ ರಾಜೀವ್ ಗಾಂಧಿಯನ್ನು ನಂ.1 ಭ್ರಷ್ಟಾಚಾರಿ ಎಂದ ಪ್ರಧಾನಿ ಮೋದಿ ವಿರುದ್ಧ ಮಾಜಿ ಸಿಎಂ ಸಿದ್ದರಾಮಯ್ಯ ಗರಂ ಆಗಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ಸಿದ್ದರಾಮಯ್ಯ ಮೋದಿ ಆಡಳಿತ ಅಂತ್ಯವಾಗುತ್ತಿದ್ದು, ವಿನಾಶಕಾಲದಲ್ಲಿ ವಿಪರೀತ ಬುದ್ಧಿ ಎಂಬಂತೆ ಮಾತನಾಡುತ್ತಿದ್ದಾರೆ. ತಾಯಿಯಂತೆಯೇ ಉಗ್ರರಿಗೆ ಬಲಿಯಾದ ರಾಜೀವ್ ಜಿ ಬಗ್ಗೆ ನೀಚತನದ ಮಾತನಾಡುತ್ತಿರುವ ಮೋದಿ ಮಾನಸಿಕ ಸ್ಥಿಮಿತ ಕಳೆದುಕೊಂಡಿದ್ದಾರೆ. ಅವರ ಚಿಕಿತ್ಸೆಗೆ ಬೇಕಾದ ವಿಶ್ರಾಂತಿಯನ್ನು ದೇಶದ ಮತದಾರರು ಈ