ಸುಮಲತಾ ಬಿಜೆಪಿ ಸೇರಲು ಚರ್ಚೆ ನಡೆಸಿದ ವಿಡಿಯೋ ರಿಲೀಸ್ ಮಾಡುತ್ತೇವೆ-ಹೊಸ ಬಾಂಬ್ ಸಿಡಿಸಿದ ಪುಟ್ಟರಾಜು

ಮಂಡ್ಯ, ಮಂಗಳವಾರ, 16 ಏಪ್ರಿಲ್ 2019 (10:02 IST)

 
: ಮಂಡ್ಯ ಲೋಕಸಭಾ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ಸುಮಲತಾ ಅವರು ಬಿಜೆಪಿ ಸೇರಲು ಸಿದ್ಧತೆ ನಡೆಸಿದ್ದಾರೆ ಎಂದು ಹೇಳುವುದರ ಮೂಲಕ ಸಚಿವ ಪುಟ್ಟರಾಜು ಹೊಸ ಬಾಂಬ್ ಸಿಡಿಸಿದ್ದಾರೆ.


ಮಂಡ್ಯ ಲೋಕಸಭಾ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಶ್ ಅವರು ಬಿಜೆಪಿ ಜೊತೆ ಸೇರಲು ಸಿದ್ದತೆ ನಡೆಸಿದ್ದಾರೆ, ಖಾಸಗಿ ಹೋಟೆಲ್ ನಲ್ಲಿ ಬಿಜೆಪಿ ಜೊತೆ ಸುಮಲತಾ ಚರ್ಚೆ ನಡೆಸಿ  ಸಚಿವ ಸ್ಥಾನದ ಬೇಡಿಕೆ ಇಟ್ಟಿದ್ದಾರೆ. ಇದಕ್ಕೆ ಸಂಬಂಧಪಟ್ಟ  ವಿಡಿಯೋ ಕೆಲವೇ ದಿನಗಳಲ್ಲಿ ಬಿಡುಗಡೆ ಮಾಡುತ್ತೇವೆ ಎಂದು ಹೇಳಿದ್ದಾರೆ.


ಆದರೆ ಸುಮಲತಾ ಅವರು ಪ್ರಚಾರದ ಸಮಯದಲ್ಲಿ ತಾವು ಬಿಜೆಪಿ ಸೇರುವುದಿಲ್ಲ ಎಂದು ಮತದಾರರಿಗೆ ಸ್ಪಷ್ಟವಾಗಿ ಹೇಳಿದ್ದಾರೆ. ಈ ನಡುವೆ ಇದೀಗ ಸಚಿವ ಪುಟ್ಟರಾಜು ಈ ರೀತಿ ಹೇಳಿಕೆ ನೀಡುವುದರ ಮೂಲಕ ಮತದಾರರಲ್ಲಿ ಗೊಂದಲವನ್ನುಂಟುಮಾಡಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.



ಇದರಲ್ಲಿ ಇನ್ನಷ್ಟು ಓದಿ :  

ಲೋಕಸಭಾ ಚುನಾವಣೆ 2019

news

ಮತ್ತೆ ಜೆಡಿಎಸ್ ನಾಯಕರ ಆಪ್ತರ ಮೇಲೆ ಐಟಿ ದಾಳಿ

ಬೆಂಗಳೂರು : ಲೋಕಸಭಾ ಚುನಾವಣೆ ಸಮೀಪಿಸುತ್ತಿರುವ ಈ ಹೊತ್ತಲೇ ಜೆಡಿಎಸ್ ನಾಯಕರು ಮತ್ತು ಅವರ ಆಪ್ತರ ಮನೆಯ ...

news

ಯಾವನೋ ಅವನು ಯಶ್? ರಾಕಿಂಗ್ ಸ್ಟಾರ್ ವಿರುದ್ಧ ಸಿಎಂ ಕುಮಾರಸ್ವಾಮಿ ಏಕವಚನದ ವಾಗ್ದಾಳಿ

ಮಂಡ್ಯ: ಲೋಕಸಭೆ ಚುನಾವಣೆಯ ಮೊದಲ ಹಂತದ ಮತದಾನದ ಬಹಿರಂಗ ಪ್ರಚಾರದ ಅಂತಿಮ ದಿನವಾದ ನಿನ್ನೆ ಮಂಡ್ಯ ರಣ ಕಣ ...

news

ಸಿಎಂ ಮತ್ತೆ ಕಣ್ಣೀರು ಹಾಕಿದ್ದು ಏಕೆ?

ಚುನಾವಣೆ ಹೊಸ್ತಿಲಲ್ಲಿ ಅದೂ ಪ್ರಚಾರದ ವೇಳೆ ಭಾವುಕರಾದ ಸಿಎಂ ಕುಮಾರಸ್ವಾಮಿ ಮತ್ತೆ ಕಣ್ಣೀರು ಹಾಕಿದ್ದಾರೆ.

news

ಅವನ್ಯಾವನೋ ಯಶ್ ಅಂತೆ ಅಂದ್ರು ಸಿಎಂ!

ಅವನ್ಯಾವನೋ ಯಶ್ ಅಂತೆ. ಅವನು ನನ್ನ ಪಕ್ಷವನ್ನ ಕಳ್ಳರ ಪಕ್ಷ ಅಂತಾನೆ. ಹಳ್ಳಿ ಕಡೆ ಬಂದು ನೋಡಲಿ ಅವನಿಗೆ ...