ನವದೆಹಲಿ : ಲೋಕಸಭಾ ಚುನಾವಣೆಯ ಮತ ಎಣಿಕೆ ಕಾರ್ಯ ನಡೆಯುತ್ತಿದ್ದು, ಇದರಲ್ಲಿ ಬಿಜೆಪಿ ಮುನ್ನಡೆ ಸಾಧಿಸಿರುವುದಕ್ಕೆ ಸುಷ್ಮಾ ಸ್ವರಾಜ್ ಪ್ರಧಾನಿ ಮೋದಿಯ ಬಗ್ಗೆ ಪ್ರಶಂಸೆ ವ್ಯಕ್ತಪಡಿಸಿದ್ದಾರೆ. ಈವರೆಗೆ ನಡೆದ ಮತಎಣಿಕೆಯಲ್ಲಿ ಬಿಜೆಪಿ 300 ಕ್ಕೂ ಹೆಚ್ಚು ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದ್ದು, ಈ ಬಗ್ಗೆ ಸಂತಸ ವ್ಯಕ್ತಪಡಿಸಿದ ಸುಷ್ಮಾ ಸ್ವರಾಜ್ ಟ್ವೀಟರ್ ನಲ್ಲಿ ಪ್ರಧಾನಿ ಮೋದಿ ಹಾಗೂ ಜನತೆಗೆ ಕೃತಜ್ಞತೆ ತಿಳಿಸಿದ್ದಾರೆ. ಬಿಜೆಪಿಯ ದಿಗ್ವಿಜಯಕ್ಕೆ ಮೋದಿ ಸಾರಥ್ಯವೇ ಕಾರಣ ಎಂದು ಸುಷ್ಮಾ