ಬಿಜೆಪಿ ಕಾರ್ಯಕರ್ತರಿಗೆ ಪೊಲೀಸರು ಸರಿಯಾಗಿಯೇ ಲಾಠಿ ರುಚಿ ತೋರಿಸಿರುವ ಘಟನೆ ನಡೆದಿದೆ.ಮತಗಟ್ಟೆಯಲ್ಲಿ ಅನಗತ್ಯವಾಗಿ ತುಂಬಿಕೊಂಡು ಗೊಂದಲ ಹುಟ್ಟಿಸುತ್ತಿದ್ದ ಬಿಜೆಪಿ ಕಾರ್ಯಕರ್ತರು ಹಾಗೂ ಪೊಲೀಸರು ಮುಖಾಮುಖಿಯಾಗಿ ಅನಿವಾರ್ಯವಾಗಿ ಪೊಲೀಸರು ಲಾಠಿ ರುಚಿ ತೋರಿಸಿದ್ದಾರೆ. ಈ ಘಟನೆ ಬೀದರ್ ಜಿಲ್ಲೆಯಲ್ಲಿ ನಡೆದಿದೆ.ಔರಾದ್ ತಾಲೂಕಿ ಚಿಂತಾಕಿ ಮತಗಟ್ಟೆಯಲ್ಲಿ ಬಿಜೆಪಿ ಹಾಗೂ ಕಾಂಗ್ರೆಸ್ ಕಾರ್ಯಕರ್ತರು ಜಮಾವಣೆಗೊಂಡು ಗೊಂದಲ ಹುಟ್ಟಿಸಿದ್ದರು. ಇದನ್ನು ಗಮನಿಸಿದ ಪೊಲೀಸರು ಸ್ಥಳದಿಂದ ದೂರ ಹೊಗುವಂತೆ ಮನವಿ ಮಾಡಿಕೊಂಡರು.ಆದ್ರೆ ಪೊಲೀಸರ ಮಾತಿಗೆ ಕ್ಯಾರೆ ಎನ್ನದೆ