ಬೆಂಗಳೂರು : ಲೋಕಸಭಾ ಚುನಾವಣೆಗೆ ಇಂದು ಕರ್ನಾಟಕ ಸಜ್ಜಾಗಿದ್ದು, ಇಂದು ರಾಜ್ಯದ 14 ಲೋಕಸಭಾ ಕ್ಷೇತ್ರಗಳಿಗೆ ಮೊದಲ ಹಂತದ ಮತದಾನ ನಡೆಯಲಿದೆ.