ಬೆಂಗಳೂರು : ಎಕ್ಸಿಟ್ ಪೋಲ್ ವರದಿಯಿಂದ ರಾಜ್ಯ ಕಾಂಗ್ರೆಸ್ ನಾಯಕರಿಗೆ ಸೋಲಿನ ಭಯ ಶುರುವಾಗಿದೆ. ರಾಹುಲ್ ಗಾಂಧಿಗೆ ಭರವಸೆ ಕೊಟ್ಟು ಇಕ್ಕಟ್ಟಿಗೆ ಸಿಲುಕಿದ್ರಾ ರಾಜ್ಯ ಕೈ ನಾಯಕರು ಎಂಬ ಪ್ರಶ್ನೆ ಉದ್ಭವವಾಗಿದೆ. ಹೌದು. ರಾಜ್ಯ ನಾಯಕರು ರಾಹುಲ್ ಗಾಂಧಿಗೆ 12 ಸೀಟು ಗೆಲ್ಲಬಹುದು ಅನ್ನೋ ಮಾಹಿತಿ ಕೊಟ್ಟಿದ್ದರು. ಹಾಲಿ ಸಂಸದರೂ ಸೇರಿ 3 ಹೆಚ್ಚುವರಿ ಸೀಟುಗಳನ್ನು ಗೆಲ್ಲುತ್ತೇವೆ ಎಂಬ ವಿಶ್ವಾಸ ವ್ಯಕ್ತಪಡಿಸಿದ್ದರು. ಆದರೆ ಎಕ್ಸಿಟ್ ಪೋಲ್ ನಲ್ಲಿ 3-4 ಹಾಲಿ