ವಿಜಯ್ ಮಲ್ಯ, ನೀರವ್ ಮೋದಿಯಂತೆ ಭಾರತದ ಬ್ಯಾಂಕ್ ಗಳಿಗೆ ವಂಚಿಸಿ ಪರಾರಿಯಾದವರು ಇನ್ನೆಷ್ಟು ಮಂದಿ ಇದ್ದಾರೆ ಗೊತ್ತಾ?

ನವದೆಹಲಿ, ಬುಧವಾರ, 17 ಏಪ್ರಿಲ್ 2019 (09:57 IST)

ನವದೆಹಲಿ : ಭಾರತದ ಬ್ಯಾಂಕ್ ಗಳಿಗೆ ಸಾಲ ಮರುಪಾವತಿ ಮಾಡದೇ ವಂಚಿಸಿ ವಿದೇಶಕ್ಕೆ ಪರಾರಿಯಾದವರು ಬರೀ ವಿಜಯ್ ಮಲ್ಯ, ನೀರವ್ ಮೋದಿ ಮಾತ್ರ ಎಂದು ಹಲವರು ಅಂದುಕೊಂಡಿದ್ದಾರೆ.


ಆದರೆ ವಿಜಯ್ ಮಲ್ಯ, ನೀರವ್ ಮೋದಿಯಂತವರು ಇನ್ನೂ ಹಲವು ಮಂದಿ ಇದ್ದಾರೆ ಎಂಬ ವಿಚಾರ ಇದೀಗ ತಿಳಿದುಬಂದಿದ್ದು, ಜಾರಿ ನಿರ್ದೇಶನಾಲಯವೇ ತನಿಖಾ ದಳದ ವಿಶೇಷ ನ್ಯಾಯಾಧೀಶರಾದ ಅರವಿಂದ್ ಕುಮಾರ್ ಅವರಿಗೆ ಇಂಥದ್ದೊಂದು ವಿಷಯವನ್ನು ಬಹಿರಂಗಪಡಿಸಿದ್ದಾರೆ.


ವಿಜಯ್ ಮಲ್ಯ, ನೀರವ್ ಮೋದಿ, ಮೆಹುಲ್ ಚೋಸ್ಕಿ ಮಾತ್ರವಲ್ಲದೆ ಇತ್ತೀಚಿನ ಕೆಲವು ವರ್ಷಗಳಲ್ಲಿ ಇನ್ನೂ 36 ಉದ್ಯಮಿಗಳು ಆರ್ಥಿಕ ವಂಚನೆ ಹಾಗೂ ಕ್ರಿಮಿನಲ್ ಪ್ರಕರಣ ಎದುರಿಸುತ್ತಿದ್ದು, ಅವರು ಭಾರತದಿಂದ ಪರಾರಿಯಾಗಿದ್ದಾರೆ ಎಂಬ ಮಾಹಿತಿಯನ್ನು ಜಾರಿ ನಿರ್ದೇಶನಾಲಯ ಬಹಿರಂಗಪಡಿಸಿದೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.
 ಇದರಲ್ಲಿ ಇನ್ನಷ್ಟು ಓದಿ :  

ಲೋಕಸಭಾ ಚುನಾವಣೆ 2019

news

ಚಿಂಚೋಳಿ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಗೆ ದಿನಾಂಕ ನಿಗದಿ ಮಾಡಿದ ಚುನಾವಣಾ ಆಯೋಗ

ಚಿಂಚೋಳಿ : ಕಾಂಗ್ರೆಸ್ ಶಾಸಕರಾಗಿದ್ದ ಡಾ. ಉಮೇಶ್ ಜಾಧವ್ ಅವರ ರಾಜೀನಾಮೆಯಿಂದ ತೆರವಾಗಿದ್ದ ಕರ್ನಾಟಕದ ...

news

ವೆಲ್ಲೂರು ಲೋಕಸಭಾ ಚುನಾವಣೆಯನ್ನು ರದ್ದುಗೊಳಿಸಿದ ಚುನಾವಣಾ ಆಯೋಗ

ಚೆನ್ನೈ : ತಮಿಳುನಾಡಿನ ವೆಲ್ಲೂರು ಲೋಕಸಭಾ ಚುನಾವಣೆ ರದ್ದುಗೊಳಿಸಲು ರಾಷ್ಟ್ರಪತಿ ರಾಮ್‍ನಾಥ್ ಕೋವಿಂದ್ ...

news

ವ್ಯಕ್ತಿಯ ಅಂದ ಚೆಂದದ ಬಗ್ಗೆ ಮಾತನಾಡುವುದನ್ನು ಬಿಟ್ಟು ರಾಜ್ಯದ ಅಭಿವೃದ್ಧಿಗೆ ಗಮನ ಕೊಡಿ- ಸಿಎಂಗೆ ರಾಜು ಕಾಗೆ ಟಾಂಗ್

ಬೆಳಗಾವಿ : ಪ್ರಧಾನಿ ಮೋದಿಯ ಅಂದ ಚೆಂದದ ಬಗ್ಗೆ ಮಾತನಾಡಿದ ಸಿಎಂ ಕುಮಾರಸ್ವಾಮಿಗೆ ರಾಜ್ಯದ ಅಭಿವೃದ್ಧಿಗೆ ...

news

ತೃಣಮೂಲ ಕಾಂಗ್ರೆಸ್ ಪರ ಪ್ರಚಾರ ಮಾಡಿದ ಬಾಂಗ್ಲಾದೇಶ ನಟ! ತಕ್ಷಣವೇ ದೇಶ ಬಿಡಲು ಸೂಚನೆ

ಕೋಲ್ಕೊತ್ತಾ: ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ ಪರ ಲೋಕಸಭಾ ಚುನಾವಣೆ ಪ್ರಚಾರ ರ್ಯಾಲಿಯಲ್ಲಿ ...