ಬೆಂಗಳೂರು : ಮತದಾನದ ಬಗ್ಗೆ ಜಾಗೃತಿ ಮೂಡಿಸಲು ಕೇವಲ ಸರ್ಕಾರ ಮಾತ್ರವಲ್ಲದೇ ಕೆಲವು ಜನರು ಹಾಗೂ ಸಂಘಸಂಸ್ಥೆಗಳು ಪ್ರಯತ್ನಿಸುತ್ತಿವೆ. ಹೌದು. ಲೋಕಸಭಾ ಚುನಾವಣೆಯಲ್ಲಿ ಈ ಬಾರಿ ತಪ್ಪದೇ ಮತದಾನ ಮಾಡಿದ ಸಿಲಿಕಾನ್ ಸಿಟಿ ಜನರಿಗೆ ಕೆಲವು ಸಂಸ್ಥೆಗಳು ಬಂಪರ್ ಆಫರ್ ಗಳನ್ನು ನೀಡುವುದಾಗಿ ತಿಳಿಸಿದೆ. ಇತ್ತಿಚೆಗಷ್ಟೇ ನಿಸರ್ಗ ಹೋಟೆಲ್ ಮತದಾನದ ದಿನ ಫ್ರೀ ಬೆಣ್ಣೆದೋಸೆ ಆಫರ್ ನೀಡಿತ್ತು. ಈಗ ಮತದಾನ ಮಾಡಿದವರಿಗೆ ಬೆಂಗಳೂರಿನ ಯಲಹಂಕದ ಸುಮತಿ ಜ್ಯುವೆಲ್ಲರಿ ಶಾಪ್ನಲ್ಲಿ ಏಪ್ರಿಲ್